Versions
KNV ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ERVKN ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.
IRVKN § ಎಫೆ 6:20 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.