Bible Versions
Bible Books

2 Corinthians 6:2 (MHB) OPEN SCRIPTURES MORPHOLOGICAL HEBREW BIBLE

Versions

KNV   (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಅಂಗೀಕಾರದ ಸಮಯ; ಇಗೋ, ಈಗಲೇ ರಕ್ಷಣೆಯ ದಿನ).
ERVKN   ದೇವರು ಇಂತೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಯೆಶಾಯ 49:8 ಇದೇ “ಸುಪ್ರಸನ್ನತೆಯ ಕಾಲ”, ಇದೇ “ರಕ್ಷಣೆಯ ದಿನ.”
IRVKN   * ಯೆಶಾ 49:8; ಲೂಕ 4:19 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಯೆಶಾ 55:6; ಇಬ್ರಿ. 3:13 ಈಗಲೇ ಸುಪ್ರಸನ್ನತೆಯ ಕಾಲವು; ಇಂದೇ ರಕ್ಷಣೆಯ ದಿನ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us