Versions
KNV ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
ERVKN ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.
IRVKN ಆದರೆ † 2 ಕೊರಿ 1:4 ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ‡ ಅ. ಕೃ. 20:33 ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.