Bible Versions
Bible Books

2 Corinthians 8:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
ERVKN   ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ.
IRVKN   ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಕಾರ್ಯವನ್ನು 2 ಕೊರಿ 9:2 ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us