Bible Versions
Bible Books

2 Corinthians 8:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
ERVKN   ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.
IRVKN   ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ * 2 ಕೊರಿ 9:7; ಲೂಕ 21:3 ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us