Bible Versions
Bible Books

2 Corinthians 9:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೇಗಂದರೆ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
ERVKN   ನೀವು ಮಾಡುವ ಸೇವಾಕಾರ್ಯದಿಂದ ಕೊರತೆಯಲ್ಲಿರುವ ದೇವಜನರಿಗೆ ಸಹಾಯವಾಗುವುದು. ಅಷ್ಟು ಮಾತ್ರವೇ ಅಲ್ಲ, ಇದರಿಂದಾಗಿ ದೇವರಿಗೆ ಹೆಚ್ಚುಹೆಚ್ಚಾಗಿ ಕೃತಜ್ಞತಾಸ್ತುತಿ ಉಂಟಾಗುವುದು.
IRVKN   ಹೇಗೆಂದರೆ ನೀವು ಮಾಡುವ ಧರ್ಮಕಾರ್ಯವು 2 ಕೊರಿ 8; 14 ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us