Versions
KNV ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
ERVKN ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.
IRVKN ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ † ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10: ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.