Bible Versions
Bible Books

2 John 1:3 (MHB) OPEN SCRIPTURES MORPHOLOGICAL HEBREW BIBLE

Versions

KNV   ತಂದೆಯಾದ ದೇವರಿಂದಲೂ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
ERVKN   ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ.
IRVKN   1 ತಿಮೊ. 1:2; ಯೂದ 2: ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us