Bible Versions
Bible Books

2 John 1:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
ERVKN   ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.
IRVKN   ಅಮ್ಮನವರೇ, § 1 ಯೋಹಾ 2:7: ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು * 1 ಯೋಹಾ 2:8; 3:11: ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us