Bible Versions
Bible Books

2 John 1:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
ERVKN   ಆತನು ಆಜ್ಞಾಪಿಸಿದ ಮಾರ್ಗದಲ್ಲಿ ಜೀವಿಸುವುದೇ ಪ್ರೀತಿ. ನೀವು ಪ್ರೀತಿಯಿಂದ ಬಾಳಬೇಕೆಂಬುದೇ ದೇವರ ಆಜ್ಞೆ. ನೀವು ಆರಂಭದಿಂದಲೂ ಆಜ್ಞೆಯನ್ನು ಕೇಳಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us