Versions
KNV ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
ERVKN ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.
IRVKN † ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ‡ ಗಲಾ. 3:4; ಇಬ್ರಿ. 10:35: ಕಳೆದುಕೊಳ್ಳದೆ § 1 ಕೊರಿ 3:8: ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.