Versions
KNV ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
ERVKN This verse may not be a part of this translation
IRVKN ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು. PEPS