Versions
KNV ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
ERVKN ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.
IRVKN {ಯೇಹುವಿನ ಮರಣ} PS ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.