Versions
KNV ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
ERVKN ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ.
IRVKN {ಯೆಹೂದದ ಅರಸನಾದ ಯೆಹೋವಾಷನು} PS ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.