Bible Versions
Bible Books

2 Kings 13:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
ERVKN   ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.
IRVKN   ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us