Bible Versions
Bible Books

2 Kings 13:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
ERVKN   ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷಾನು ನೂತನ ರಾಜನಾದನು.
IRVKN   ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us