Bible Versions
Bible Books

2 Kings 15:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
ERVKN   ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.
IRVKN   ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us