Bible Versions
Bible Books

2 Kings 17:13 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ERVKN   ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ, ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us