Versions
KNV ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
ERVKN ಆದರೆ ಯೆಹೂದದ ಜನರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಿರಲಿಲ್ಲ. ಯೆಹೂದದ ಜನರು ಇಸ್ರೇಲಿನ ಜನರಂತೆಯೇ ಜೀವಿಸುತ್ತಿದ್ದರು.
IRVKN ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.