Versions
KNV ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
ERVKN ಯೆಹೋವನು ಇಸ್ರೇಲಿನ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳನ್ನು ಪೂಜಿಸಬಾರದು; ನೀವು ಅವುಗಳಿಗೆ ಕೈಮುಗಿಯಬಾರದು; ಅವುಗಳ ಸೇವೆಯನ್ನು ಮಾಡಬಾರದು; ಅವುಗಳಿಗೆ ಯಜ್ಞಗಳನ್ನು ಅರ್ಪಿಸಬಾರದು.
IRVKN ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.