Bible Versions
Bible Books

2 Kings 18:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
ERVKN   ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.)
IRVKN   ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us