Bible Versions
Bible Books

2 Kings 19:25 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
ERVKN   “ಆದರೆ ನೀನು ಕೇಳಿಲ್ಲವೇ? ನಾನು ಬಹುಕಾಲದ ಹಿಂದೆಯೇ ಅದನ್ನು ಯೋಜಿಸಿದ್ದೆನು. ಪುರಾತನ ಕಾಲದಿಂದಲೇ ಅದನ್ನು ಆಲೋಚಿಸಿದ್ದೆನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ನೀನು ಬಲಾಢ್ಯ ನಗರಗಳನ್ನು ಹಾಳುದಿಬ್ಬಗಳನ್ನಾಗಿ ಮಾಡಲು ಅವಕಾಶ ನೀಡಿದವನು ನಾನೇ.
IRVKN   ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ?
ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ.
ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು
ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us