Bible Versions
Bible Books

2 Kings 1:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ERVKN   ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನತ್ತಾನೆ.” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us