Bible Versions
Bible Books

2 Kings 1:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
ERVKN   ರಾಜನಾದ ಅಹಜ್ಯನಿಗೆ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಇಂತೆನ್ನುವನು: ‘ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us