Versions
KNV ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
ERVKN “ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.
IRVKN “ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,