Bible Versions
Bible Books

2 Kings 21:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
ERVKN   ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟು ಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.
IRVKN   ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us