Bible Versions
Bible Books

2 Kings 23:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
ERVKN   ಯೋಷೀಯನು ಸಮಾರ್ಯದ ಉನ್ನತ ಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us