Bible Versions
Bible Books

2 Kings 24:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
ERVKN   ಯೆಹೋಯಾಖೀನನು ಆಳಲಾರಂಭಿಸಿದಾಗ ಅವನಿಗೆ ಹದಿನೆಂಟು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು. ಅವನ ತಾಯಿಯು ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬ ಹೆಸರಿನವಳು.
IRVKN   {ಯೆಹೂದದ ಅರಸನಾದ ಯೆಹೋಯಾಖೀನನು} PS ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us