Versions
KNV ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
ERVKN ನೆಬೂಜರದಾನನು ಅಗ್ಗಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರಕ್ಕಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು.
IRVKN ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.