Versions
KNV ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
ERVKN ನಂತರ ನೆಬೂಜರದಾನನು ಆ ಜನರನ್ನೆಲ್ಲ ರಿಬ್ಲದಲ್ಲಿದ್ದ ಬಾಬಿಲೋನ್ ರಾಜನ ಬಳಿಗೆ ಒಯ್ದನು.
IRVKN ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,