Versions
KNV ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
ERVKN ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.
IRVKN {ಎಲೀಷನು ಪರಿಹಾಸ್ಯ ಮಾಡಿದ ಹುಡುಗರನ್ನು ಶಪಿಸಿದ್ದು} PS ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.