Versions
KNV ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
ERVKN ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು.
IRVKN ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.