Bible Versions
Bible Books

2 Kings 4:39 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
ERVKN   ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡು ಸೋರೆಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಕಾಡು ಸೋರೆಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.
IRVKN   ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us