Bible Versions
Bible Books

2 Kings 5:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
ERVKN   ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us