Bible Versions
Bible Books

2 Kings 5:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
ERVKN   ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us