Bible Versions
Bible Books

2 Kings 6:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
ERVKN   ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ತರುಣನ ಕಣ್ಣುಗಳನ್ನು ತೆರೆದನು. ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us