Versions
KNV ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
ERVKN ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.
IRVKN “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,