Versions
KNV ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
ERVKN ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದದ ಆಳ್ವಿಕೆಗೆ ವಿರುದ್ಧವಾಗಿ ದಂಗೆ ಎದ್ದರು. ಎದೋಮ್ಯರು ತಮ್ಮಲ್ಲೇ ಒಬ್ಬ ರಾಜನನ್ನು ಆರಿಸಿಕೊಂಡಿದ್ದರು.
IRVKN ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.