Bible Versions
Bible Books

2 Kings 9:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
ERVKN   ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.
IRVKN   ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us