Bible Versions
Bible Books

2 Kings 9:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
ERVKN   ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.
IRVKN   ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us