Bible Versions
Bible Books

2 Kings 9:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
ERVKN   ಆಗ ಯೋರಾವುನು ಎರಡನೆಯವನನ್ನು ಕುದುರೆಯ ಮೇಲೆ ಕಳುಹಿಸಿದನು. ಅವನು ಯೇಹುವಿನ ಗುಂಪಿನ ಬಳಿಗೆ ಬಂದು, “ರಾಜನಾದ ಯೋರಾವುನು, ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಿರುವನು” ಎಂದು ಹೇಳಿದನು. ಯೇಹುವು, “ನಮ್ಮ ಶುಭದಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
IRVKN   ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us