Versions
KNV ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
ERVKN ಯೋರಾವುನು ಓಡಿಹೋಗಲು ತನ್ನ ಕುದುರೆಗಳನ್ನು ತಿರುಗಿಸಿಕೊಂಡನು. ಯೋರಾವುನು ಅಹಜ್ಯನಿಗೆ, “ಅಹಜ್ಯನೇ, ಇದು ಒಂದು ತಂತ್ರ!” ಎಂದು ಹೇಳಿದನು.
IRVKN ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.