Versions
KNV ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
ERVKN ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.
IRVKN ನಾವು † ವಿಮೋ 3:5; ಯೆಹೋ. 5:15: ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.