Bible Versions
Bible Books

2 Samuel 11:20 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?
ERVKN   ರಾಜನು ತಳಮಳಗೊಂಡು, ‘ಯೋವಾಬನ ಸೈನ್ಯವು ಯುದ್ಧಮಾಡುವುದಕ್ಕಾಗಿ ನಗರದ ಹತ್ತಿರಕ್ಕೆ ಏಕೆ ಹೋಯಿತು? ನಗರದ ಗೋಡೆಗಳ ಮೇಲಿರುವ ಜನರು, ಕೆಳಗಿರುವ ಜನರ ಮೇಲೆ ಬಾಣಗಳನ್ನು ಪ್ರಯೋಗಿಸಬಲ್ಲರೆಂಬುದು ಅವನಿಗೆ ಖಂಡಿತವಾಗಿಯೂ ತಿಳಿದಿದೆ.
IRVKN   ‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us