Bible Versions
Bible Books

2 Samuel 15:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
ERVKN   ದಾವೀದನು ಇತ್ತೈಯನಿಗೆ, “ಬಾ, ಕಿದ್ರೋನ್ ಹಳ್ಳವನ್ನು ದಾಟೋಣ” ಎಂದನು. ಗತ್‌ನ ಇತ್ತೈಯನೂ ಅವನ ಜನರೂ ಅವರ ಮಕ್ಕಳೆಲ್ಲರೂ ಕಿದ್ರೋನ್ ಹಳ್ಳವನ್ನು ದಾಟಿಹೋದರು.
IRVKN   ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us