Versions
KNV ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
ERVKN ಯಾವನಾದರೂ ಅಬ್ಷಾಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗ ನಮಸ್ಕಾರಮಾಡಲು ಬಾಗಿದಾಗ, ಅಬ್ಷಾಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು.
IRVKN ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.