Bible Versions
Bible Books

2 Samuel 15:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
ERVKN   ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು” ಎಂದನು.
IRVKN   ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us