Bible Versions
Bible Books

2 Samuel 16:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
ERVKN   ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು. ಚೀಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us