Versions
KNV ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
ERVKN ಇದನ್ನು ಕಂಡ ಒಬ್ಬನು ಯೋವಾಬನ ಬಳಿಗೆ ಹೋಗಿ, “ಅಬ್ಷಾಲೋಮನು ಒಂದು ಓಕ್ ಮರದಲ್ಲಿ ನೇತಾಡುತ್ತಿದ್ದುದನ್ನು ನಾನು ನೋಡಿದೆ” ಎಂದು ತಿಳಿಸಿದನು.
IRVKN ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.