Bible Versions
Bible Books

2 Samuel 18:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೋವಾಬನು ಅವನಿಗೆ--ನೀನು ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
ERVKN   ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.
IRVKN   ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us